ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಪ್ರಶಸ್ತಿ ಕೊಡುವ ಸಲುವ ಕಾರ್ಯವನ್ನು ಪ್ರೈಡ್ ಇಂಡಿಯಾ ಅವಾರ್ಡ್’ (India Pride Award) ಮಾಡುತ್ತಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿಂದು ಪ್ರಶಸ್ತಿ ವಿತರಣೆ ಕಾರ್ಯಕ್ರಮ ನೆರವೇರಿದೆ. ಕಾಂತಾರದ ಚೆಲುವೆ ಸಪ್ತಮಿ ಗೌಡ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿ ಮೆರಗು ನೀಡಿದರು. ಜೊತೆಗೆ ಉದ್ಯಮ ರಂಗದ ದಿಗ್ಗಜರು, ಸಾಧಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹಲವು ಸವಾಲುಗಳನ್ನು ಎದುರಿಸಿ ಉದ್ಯಮ ರಂಗದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನ ಮಾಡುವ ಕಾರ್ಯಕ್ರಮ ಅದಾಗಿತ್ತು. ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ […]
Browse Tag
#saptamigowda #indianiconaward
1 Article