ಸೂರ್ಯ ವಸಿಷ್ಠ ನಿರ್ದೇಶನದ `ಸಾರಾಂಶ’ ಚಿತ್ರದ ಮತ್ತೊಂದು ವೀಡಿಯೋ ಸಾಂಗ್ ಬಿಡುಗಡೆಗೊಂಡಿದೆ. ಸಾರಾಂಶ ಎಂಬುದು ವಿಶೇಷ ಕಥಾ ಹಂದರದೊಳಗೆ ನಾನಾ ಬೆರಗುಗಳನ್ನು ಬಚ್ಚಿಟ್ಟುಕೊಂಡಿರುವ ಸಿನಿಮಾ ಎಂಬ ಸೂಚನೆ ಈ ಹಿಂದೆಯೇ ಸಿಕ್ಕಿತ್ತು. ಅದೀಗ ಈ ಹಾಡಿನ ಮೂಲಕ ಸಮ್ಮೋಹಕವಾಗಿ ಸಾಬೀತಾಗಿ ಬಿಟ್ಟಿದೆ. ಒಟ್ಟಾರೆ ಸಿನಿಮಾದ ಇಂಚಿಂಚನ್ನೂ ಹೊಸತನದೊಂದಿಗೆ ಸಿಂಗರಿಸಬೇಕೆಂಬಂಥಾ ತಪನೆ ಹೊಂದಿರುವವರು ಸೂರ್ಯ ವಸಿಷ್ಠ. ಅದಕ್ಕೆ ಉದಿತ್ ಹರಿತಾಸ್ ರಂಥಾ ಸಂಗೀತ ನಿರ್ದೇಶಕರ ಸಾಥ್ ಸಿಕ್ಕಿರೋದರಿಂದಾಗಿ ಸಾರಾಂಶದ ನಶೆಯ ನಕಾಶೆ ಚೆಂದದ ಹಾಡಿನ ಮೂಲಕ ಪಸರಿಸುವಂತಾಗಿದೆ. ನಶೆಯೋ […]
Browse Tag
#Saramsha #NasheyoNakasheyo
1 Article