ತೀರಾ ಅಪರೂಪವೆಂಬಂಥಾ ಭಾವವೊಂದನ್ನು ಕೇಳುಗರೆಲ್ಲರಲ್ಲಿ ಮೂಡಿಸುವ ನಿಟ್ಟಿನಲ್ಲಿ `ಸಾರಾಂಶ’ ಚಿತ್ರದ ಹಾಡುಗಳು ಈಗಾಗಲೇ ಗೆದ್ದಿವೆ. ಇಂಥಾ ಹಾಡಿನ ಮೂಲಕವೇ ಒಂದಿಡೀ ಸಿನಿಮಾದ ಆಂತರ್ಯದ ಬಗ್ಗೆ ಕುತೂಹಲವೂ ಮೂಡಿಕೊಂಡಿದೆ. ಮೆಲುವಾಗಿ ತೇಲಿ ಬಂದು ನಾನಾ ಭಾವನೆಗಳನ್ನು ಮೊಗೆದು ತಂದು ಮನಸಿಗೆ ತುಂಬುವ ಶೈಲಿಯಲ್ಲಿ ಸಂಗೀತ ನಿರ್ದೇಶಕ ಉದಿತ್ ಹರಿತಾಸ್ ಅಕ್ಷರಶಃ ಮೋಡಿ ಮಾಡಿದ್ದಾರೆ. ಇದೀಗ ನಿರ್ದೇಶಕ ಸೂರ್ಯ ವಸಿಷ್ಠ ಹಾಗೂ ಉದಿತ್ ಸಹಯೋಗದ ಮತ್ತೊಂದು ಮೆಲೋಡಿಯಸ್ ಹಾಡು ಬಿಡುಗಡೆಗೊಂಡಿದೆ. ತೀರದಾಚೆಗೆ ಹಾರಿ ಹೋಗುವಾಸೆ ಅಂತ ಶುರುವಾಗುವ ಈ ಹಾಡು […]
Browse Tag
SARAMSHA
1 Article