ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ಸು ಕಂಡ “ಸಂಭವಾಮಿ ಯುಗೇಯುಗೇ” ಚಿತ್ರದ ನಾಯಕ ಜಯ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಜಯ್ ಶೆಟ್ಟಿ ಅವರು ನಾಯಕನಾಗಿ ನಟಿಸುತ್ತಿರುವ “ಸತ್ವಿ” ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕನಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಡೇವಿಡ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು “ಸಂಭವಾಮಿ ಯುಗೇಯುಗೇ” ಸೇರಿದಂತೆ ಕನ್ನಡದ ಅನೇಕ ಚಿತ್ರಗಳಿಗೆ ಹಾಗೂ ಹಲವು ಖಾಸಗಿ ವಾಹಿನಿಗಳಿಗೂ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿರುವ ರವೀಶ್ ಆತ್ಮಾರಾಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು […]
Browse Tag
#satvi #jayshetty #sandalwood #cinibuzz
1 Article