ಕಮಲ್ ಹಾಸನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಇಂಡಿಯನ್ -2. ಜೂನ್ ನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಹೀಗಾಗಿ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿದೆ. ಸದ್ಯ ಇಂಡಿಯನ್ 2 ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿವೆ. ಇಂಡಿಯನ್ ಸೀಕ್ವೆಲ್ ಗೆ ಎಸ್ ಶಂಕರ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರವು 1996 ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿದೆ. ಚಿತ್ರವನ್ನು ಥಿಯೇಟರ್ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ […]
Browse Tag
#senapati #kamalhasan #newmovie
1 Article