ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರ ಇದೇ ಮೇ 10 ರಂದು ರಾಜ್ಯಾದ್ಯಂತ. ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್ ಹಾಗೂ ಪೋಸ್ಟರ್ ಗಳ ಮೂಲಕ “ಛೂ ಮಂತರ್” ಚಿತ್ರ ಜನರ ಮನ ತಲುಪಿದೆ. ಏಪ್ರಿಲ್ 19(ಶುಕ್ರವಾರ) ರಂದು ಟ್ರೇಲರ್ ಬರಲಿದ್ದು, ಚಿತ್ರ ಮೇ 10 […]
Browse Tag
#sharan #choomantar #newmovie #sandalwood #cinibuzz
1 Article