ಮಂಜುಮ್ಮೆಲ್ ಬಾಯ್ಸ್ ಮಾಲಿವುಡ್ ಇಂಡಸ್ಟ್ರೀಗೆ ಈ ವರ್ಷ ಸಿಕ್ಕಂತಹ ಸೂಪರ್ ಡೂಪರ್ ಹಿಟ್ ಸಿನಿಮಾ.. ಭಾಷೆ ಗಡಿಯಿಲ್ಲದೆ ವಿಶ್ವದಾದ್ಯಂತ ಪ್ರೇಕ್ಷಕರು ಸಿನಿಮಾವನ್ನ ನೋಡಿ ಇಷ್ಟಪಡ್ತಿದ್ದಾರೆ.. ಪಾತ್ರದಾರಿಗಳ ಬಗ್ಗೆ ಚಿತ್ರದ ಕ್ಲೈಮ್ಯಾಕ್ಸ್ ಬಗ್ಗೆ ಇಂಚಿಚೂ ಮಾತನಾಡ್ತಿದ್ದಾರೆ.. ಇದೇ ವೇಳೆ ಡಾಟರ್ ಆಫ್ ಪಾರ್ವತಮ್ಮ, ವೀರಂ, ಶುಗರ್ ಲೆಸ್ ಚಿತ್ರಗಳನ್ನ ನಿರ್ಮಾಣ ಮಾಡಿದ್ದ ಶಶೀಧರ ಶುಗರ್ ಲೆಸ್ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಇದೀಗ ಮಲಯಾಳಂನಲ್ಲಿ ತಮ್ಮ ಮೊದಲ ಚಿತ್ರವನ್ನ ನಿರ್ದೇಶನ ಮಾಡಲು ಹೊರಟಿದ್ದಾರೆ. ಈ ಮೂಲಕ ಇದು ಶಶೀಧರ ಅವರ […]
Browse Tag
#shashidar #malayalam #newmovie #cinibuzz
1 Article