ಪ್ರಯೋಗಾತ್ಮಕ ಸಿನಿಮಾಗಳನ್ನು ಪ್ರೇಕ್ಷಕರ ಎದುರು ತಂದು ನಿಲ್ಲಿಸುವ ನಿರ್ದೇಶಕ ಸಾಲಿನಲ್ಲಿ ಪ್ರಮುಖರು ಹೇಮಂತ್ ಎಂ ರಾವ್. ಮನು ಸುರಭಿ ಹಾಗೂ ಪ್ರಿಯಾಳ ಪ್ರೇಮಕಥೆ ಹೇಳಿ ಗೆದಿದ್ದ ಸಪ್ತ ಸಾಗರದಾಚೆ ಎಲ್ಲೋ ಸಾರಥಿ ಹೇಮಂತ್ ಈಗ ಹ್ಯಾಟ್ರಿಕ್ ಹೀರೋ ಜೊತೆ ಕೈ ಜೋಡಿಸಿದ್ದಾರೆ. ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕವಲುದಾರಿ’ ಈಗ ಸಪ್ತ ಸಾಗರದಾಚೆ ಎಲ್ಲೋ ಮೂಲಕ ಹೊಸ ಅಲೆ ಸೃಷ್ಟಿಸಿರುವ ಹೊಸ ಸಿನಿಮಾ ನಿರ್ದೇಶನಕ್ಕೆ ಸಜ್ಜಾಗಿದ್ದಾರೆ. ಶಿವಣ್ಣನಿಗೆ ಹೇಮಂತ್ ರಾವ್ ಆಕ್ಷನ್ ಕಟ್ ಹೇಳ್ತಿದ್ದಾರೆ ಎಂಬ ಸುದ್ದಿ […]
Browse Tag
SHIVANNA_HEMANTH_RAO_CINIBUZZ_ARUN
1 Article