“ಹುಟ್ಟುಹಬ್ಬ ಎನ್ನುವುದು ತಂದೆ ತಾಯಿ ನಮಗೆ ನೀಡಿರುವ ಗಿಫ್ಟ್. ಅವರಿಗೆ ನಾವು ಯಾವಾಗಲೂ ಚಿರ ಋಣಿಯಾಗಿರಬೇಕು. ಇದೇ ಜುಲೈ 12, ನನ್ನ ಅರವತ್ತೆರಡನೇ ಹುಟ್ಟುಹಬ್ಬ. ಇಷ್ಟು ವರ್ಷಗಳಿಂದ ಸಾವಿರಾರು ಅಭಿಮಾನಿಗಳು ನಮ್ಮ ಮನೆಗೆ ಬಂದು ನನ್ನ ಹುಟ್ಟುಹಬ್ಬವನ್ನು ಸಂಭ್ರಮಿಸಿದ್ದೀರಿ. ನಿಮ್ಮ ಅಭಿಮಾನಕ್ಕೆ ನನ್ನ ಧನ್ಯವಾದ. ಈ ಸಲದ ಹುಟ್ಟುಹಬ್ಬಕ್ಕೆ ನಾನು ನಿಮಗೊಂದು ಸ್ಪೆಷಲ್ ಗಿಫ್ಟ್ ಕೊಡಲಿದ್ದೇನೆ. ಅದೇನೆಂದರೆ, ನನ್ನ ಹುಟ್ಟುಹಬ್ಬದ ದಿನ ಬಹು ನಿರೀಕ್ಷಿತ “45” ಚಿತ್ರದ ನನ್ನ ಫಸ್ಟ್ ಲುಕ್ ರಿಲೀಸ್ ಆಗಲಿದೆ. ರಮೇಶ್ ರೆಡ್ಡಿ […]
Browse Tag
#shivarajkumar #arjunjanya #birhthday #sandalwood #cinibuzz
1 Article