cbn

ಕಿರುತೆರೆ ನಟಿ ಶ್ವೇತಾ ತಿವಾರಿ ಸಂಸಾರ ಬೀದಿ ರಂಪ!

ಖ್ಯಾತ ಕಿರುತೆರೆ ನಟಿ ಶ್ವೇತಾ ತಿವಾರಿ ಸಂಸಾರದ ಗುಟ್ಟು ವ್ಯಾದಿ ರಟ್ಟಾಗಿದೆ. ಸ್ವತಃ ಶ್ವೇತಾ ಅವರೇ ಪತಿ ಅಭಿನವ್ ಕೊಹ್ಲಿ ಕೌಟುಂಬಿಕ ಹಲ್ಲೆ ನಡೆಸಿದ್ದಾರೆಂದು ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಶ್ವೇತಾ ಅಭಿನವ್ ...