2006 ರಲ್ಲಿ “ಮುಖಾ ಮುಖಿ” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನಟಿ ಶ್ವೇತಾ ಶ್ರೀವಾಸ್ತವ್, “ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ”, ” ಕಿರೂಗೂರಿನ ಗಯ್ಯಾಳಿಗಳು”, “ರಾಘವೇಂದ್ರ ಸ್ಟೋರ್ಸ್”, ” ಹೋಪ್” ಮುಂತಾದ ಚಿತ್ರಗಳ ಮೂಲಕ ಕನ್ನಡಿಗರ ಮನ ಗೆದ್ದರು. ನಟಿಯಾಗಿ ಪರಿಚಿತರಾಗಿರುವ ಶ್ವೇತಾ ಶ್ರೀವಾಸ್ತವ್ ಈಗ ಲೇಖಕಿಯಾಗಿದ್ದಾರೆ. ಎರಡು ದಶಕಗಳ ತಮ್ಮ ಸಿನಿಮಾ ಜರ್ನಿಯ ಅನುಭವಗಳನ್ನು ಪುಸ್ತಕ ರೂಪದಲ್ಲಿ ದಾಖಲಿಸಿದ್ದಾರೆ. ಈ ಪುಸ್ತಕಕ್ಕೆ “ರೆಕ್ಕೆ ಇದ್ದರೆ ಸಾಕೆ” ಎಂದು ಹೆಸರಿಟ್ಟಿದ್ದಾರೆ. ಇಂಗ್ಲಿಷ್ ನಲ್ಲೂ(against the grain) ಈ […]
Browse Tag
shwetha_srivatsav_Book_Cinibuzz_Rekke_iddare_saake
1 Article