ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನೇ ಹೋಲುವ ಝಲಕ್ ಒಳಗೊಂಡ ಸಿಂಹಗುಹೆ ಚಿತ್ರದ ಟೀಸರ್ ಇದೀಗ ಭಾರೀ ಸದ್ದು ಮಾಡುತ್ತಿದೆ. ಅಶ್ಲೀಲ ವಿಡಿಯೋ ಪ್ರಕರಣ, ಪೆನ್ ಡ್ರೈವ್ ನಂಥ ವಿಚಾರಗಳೂ ಈ ಟೀಸರ್ ನಲ್ಲಿದೆ. ಈಗಾಗಲೇ ಬಿಡುಗಡೆಯಾದ ಈ ಟೀಸರ್ ಹಲವಾರು ಪ್ರಶ್ನೆ ಹಾಗು ಕುತೂಹಲ ಹುಟ್ಟು ಹಾಕಿದೆ. ಸಮರ್ಥ, ತಾಜಾ ಚಿತ್ರಗಳ ನಂತರ ಎಸ್.ಜಿ.ಆರ್. ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿಂಹಗುಹೆ ಚಿತ್ರದ ಟೀಸರ್ ಸದ್ಯ ಒಂದಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ನಿರ್ದೇಶಕ ಎಸ್ಜಿಆರ್ ಮಾತನಾಡಿ, ಸಸ್ಪೆನ್ಸ್, ಕ್ರೈಂ, […]
Browse Tag
#simhaguhe #sandalwood #newmovie #cinibuzz
1 Article