ಡಾ||ರಾಜಕುಮಾರ್, ಡಾ||ವಿಷ್ಣುವರ್ಧನ್, ಡಾ||ಅಂಬರೀಶ್ ಮುಂತಾದ ಜನಪ್ರಿಯ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ಅವರ ನಿರ್ದೇಶನದ “ಪ್ರೊಡಕ್ಷನ್ ನಂ 1” ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ. ಈ ನೂತನ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರು ಜೂನ್ 5 ರಿಂದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ. ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು ಮುಂತಾದ ಕಲಾವಿದರ ಅಭಿನಯದಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ […]
Browse Tag
#snarayan #cinibuzz
1 Article