ಪ್ರೀ-ಲುಕ್ ಮೂಲಕ ಗಮನ ಸೆಳೆದಿದ್ದ ಖ್ಯಾತ ನಟ ಪಿ. ರವಿಶಂಕರ್ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಫಸ್ಟ್ ಲುಕ್ ರಿವೀಲ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಉದ್ದನೆಯ ಕೂದಲು ಬಿಟ್ಟು ವಿನ್ಯಾಸಗೊಳಿಸಲಾದ ಉಡುಪಿನಲ್ಲಿ ಸುಂದರವಾಗಿ ಹಾಗೂ ಸೊಗಸಾಗಿ ಅದ್ವೈ ಕಾಣಿಸಿಕೊಂಡಿದ್ದಾರೆ. ಕಾಡು, ನಿಗೂಢ ಪ್ರವೇಶ ದ್ವಾರ, ಅದ್ವೈನನ್ನು ಬೆನ್ನಟ್ಟಿರುವ ತಂಡ ಫಸ್ಟ್ ಲುಕ್ […]
ದಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಆರ್ಮುಗ ರವಿಶಂಕರ್ ಮತ್ತೆ ನಿರ್ದೇಶನಕ್ಕೆ ಮರಳಿರುವುದು ಗೊತ್ತೇ ಇದೆ. ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಅವರು ಸುಬ್ರಹ್ಮಣ್ಯ ಸಿನಿಮಾ ಮೂಲಕ ಮಗ ಅದ್ವೆಯನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಕಳೆದ ಆಯುಧ ಪೂಜೆಗೆ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಅಲ್ಲಿಂದ ಇಲ್ಲಿವರೆಗೂ ಸುಬ್ರಹ್ಮಣ್ಯ ಸಿನಿಮಾದ ಬಗ್ಗೆ ಸಣ್ಣ ಅಪ್ ಡೇಟ್ ಕೂಡ ಸಿಕ್ಕಿರಲಿಲ್ಲ. ಈಗ ಚಿತ್ರತಂಡದ ಹೊಸ ಸಮಾಚಾರ ರಿವೀಲ್ ಮಾಡಿದೆ. ಸುಬ್ರಹ್ಮಣ್ಯ ಸಿನಿಮಾದ 60% ಭಾಗದ ಶೂಟಿಂಗ್ ಮುಕ್ತಾಯಗೊಂಡಿದ್ದು, ಸದ್ಯ ಪೋಸ್ಟ್-ಪ್ರೊಡಕ್ಷನ್ ಕೆಲಸ […]