ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಅರೆಸ್ಟ್ ಆಗಿ ಒಂದು ತಿಂಗಳು ಕಳೆದಿದೆ. ದರ್ಶನ್ ಅವರ ನಿಜವಾದ ಅಭಿಮಾನಿಗಳು ತಮ್ಮ ಆರಾಧ್ಯ ನಟ ಮತ್ತು ಅವರ ಗ್ಯಾಂಗ್ ಮಾಡಿದ ಕೃತ್ಯವನ್ನು ಕಂಡು ಮರುಕ ಪಟ್ಟಿದ್ದಾರೆ. ʻಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕಿದ್ದ ಒಬ್ಬ ನಟ ಹೀಗೆ ದೃಷ್ಕೃತ್ಯದ ಪಾಲುದಾರನಾಗಿ ಜೈಲು ಸೇರಿದರಲ್ಲಾʼ ಅಂಥಾ ಕೊರಗಿದ್ದಾರೆ. ಆದರೆ ದರ್ಶನ್ ಅಭಿಮಾನಿಗಳ ಹೆಸರಿನಲ್ಲಿ ಕೆಲವು ಪರೋಡಿಗಳು ಮಾಡಬಾರದ ಕೆಲಸಗಳನ್ನೆಲ್ಲಾ ಮಾಡುತ್ತಿದ್ದಾರೆ. ದರ್ಶನ್ ಮಾಡಿರುವ ಕೆಲಸವನ್ನು ಸಮರ್ಥಿಸಿಕೊಂಡು, ಇನ್ನಿತರೆ ನಟರ ಮತ್ತು ಅವರ ಕುಟುಂಬದವರ […]
Browse Tag
#sudeep #socialmedia #fakeid #darshan #fans
1 Article