ಅಭಿಮಾನಿ ದೇವ್ರು
ಒಂದುಗೂಡಿಸೋ ತಾಕತ್ತಿದ್ದದ್ದು ಅಂಬರೀಶ್ ಅವರಿಗೆ ಮಾತ್ರ!
ಅಂಬರೀಶ್ ಬದುಕಿದ್ದಾಗ ಬಯಸಿದ್ದು ಈಡೇರಲಿಲ್ಲ. ಕೊನೇ ಪಕ್ಷ ಈಗಲಾದರೂ ಈ ಇಬ್ಬರೂ ನಟರು ಒಂದಾಗಿ ನಿಂತು ರೆಬೆಲ್ ಸ್ಟಾರ್ ಕನಸನ್ನು ಈಡೇರಿಸುತ್ತಾರಾ? ಕನ್ನಡ ಚಿತ್ರರಂಗದಲ್ಲಿ ಈ ತಲೆಮಾರಿನ ಹೀರೋಗಳ ನಡುವೆ ಕುಚಿಕ್ಕು ...