ಅಪ್‌ಡೇಟ್ಸ್

ಮೊದಲ ಹಂತ ಮುಗಿಸಿದ ಶುಗರ್ ಫ್ಯಾಕ್ಟರಿ!

ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ಶುಗರ್ ಫ್ಯಾಕ್ಟರಿ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಪೂರ್ಣವಾಗಿದೆ. ಬೆಂಗಳೂರು ಸುತ್ತಮುತ್ತ 12ದಿನಗಳ ಕಾಲ   ನಡೆದಿದ್ದು, ಡಾರ್ಲಿಂಗ್ ಕೃಷ್ಣ, ಸೋನಾಲ್ ಮಾಂಟೆರೊ, ಅದ್ವಿತಿ ಶೆಟ್ಟಿ, ಶಿಲ್ಪಾ ...