ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ‘ತಾಜ್’ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಈಗಾಗಲೇ ‘ತಾಜ್’ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಸೆನ್ಸಾರ್ ಮುಂದಿದೆ. ಇದೇ ವೇಳೆ ‘ತಾಜ್’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೀಗ ಸಿನಿಮಾದ ಟೀಸರ್ ಮತ್ತು ಹಾಡೊಂದನ್ನು ಬಿಡುಗಡೆ ಮಾಡಿದೆ. ‘ಶ್ರೀಪಾವನಿ ಲಕ್ಷ್ಮೀ ಕಂಬೈನ್ಸ್’ ಲಾಂಛನದಲ್ಲಿ ಶ್ರೀಮತಿ ಲಕ್ಷ್ಮೀ ಷಣ್ಮುಖ ನಿರ್ಮಾಣ ಮಾಡಿರುವ ‘ತಾಜ್’ ಸಿನಿಮಾಕ್ಕೆ ಬಿ. ರಾಜರತ್ನ ಆ್ಯಕ್ಷನ್-ಕಟ್ ಹೇಳಿದ್ದಾರೆ. ಯುವ ಪ್ರತಿಭೆ ಷಣ್ಮುಖ ‘ತಾಜ್’ ಸಿನಿಮಾದ […]
Browse Tag
#taj #kannadamovie #sandalwood #cinibuzzkannada
1 Article