ದೇಶದ ಜನತೆಗೆ ಗೌರಿ-ಗಣೇಶ ಹಬ್ಬದ ಸಂಭ್ರಮ. ಸಿನಿಮಾ ಮಂದಿಗೆ ಹಬ್ಬಗಳು ಮತ್ತಷ್ಟು ವಿಶೇಷ. ಹಬ್ಬ ಸಂಭ್ರಮಿಸುವ ಜೊತೆಗೆ ಹೊಸ ಸಿನಿಮಾ ಅನೌನ್ಸ್ ಮಾಡುವುದು, ಸಿನಿಮಾದ ಬಗ್ಗೆ ಅಪ್ಡೇಟ್ ನೀಡುವುದು ವಿಚಾರಗಳನ್ನು ಅಭಿಮಾನಿಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಗೌರಿ ಗಣೇಶ ಹಬ್ಬಕ್ಕೂ ಕೂಡ ಸಾಕಷ್ಟು ಹೊಸ ಸಿನಿಮಾಗಳು ಅನೌನ್ಸ್ ಆಗಿದೆ. ಈ ನಡುವೆ ಹೊಸಬರ ಹೊಸ ಸಿನಿಮಾ ಗಮನ ಸೆಳೆಯುತ್ತಿದೆ. ಹೌದು ಗಣೇಶ ಹಬ್ಬದ ಪ್ರಯುಕ್ತ ಹೊಸ ಸಿನಿಮಾ ತಂಡ ‘ಟಾಮಿ’ ಎನ್ನುವ ಚಿತ್ರವನ್ನು ಅನೌನ್ಸ್ ಮಾಡಿದ್ದಾರೆ. ಸಂಪೂರ್ಣ ಹೊಸಬರೇ ಸೇರಿಕೊಂಡು […]
Browse Tag
#tami #kannadamovie #sandalwood #cinibuzz
1 Article