ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಅದರ ಭಾಗವಾಗಿ ಮೂಡಿ ಬರ್ತಿರುವ ಸಿನಿಮಾ ಟೆನೆಂಟ್..ಟೆನೆಂಟ್ ಎಂದರೆ ಬಾಡಿಗೆದಾರ..ಯುವ ಪ್ರತಿಭೆ ಶ್ರೀಧರ್ ಶಾಸ್ತ್ರೀ ನಿರ್ದೇಶನ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ವಿಎಫ್ ಎಕ್ಸ್ ನಲ್ಲಿ 4 ವರ್ಷದ ಅನುಭವವಿರುವ ಶ್ರೀಧರ್ ಮೊದಲ ಪ್ರಯತ್ನ ಟೆನೆಂಟ್. ಒಂದಷ್ಟು ಕಿರುಚಿತ್ರ ನಿರ್ದೇಶಿಸಿರುವ ಅವರೀಗ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಡುತ್ತಿದ್ದಾರೆ. ಶ್ರೀಧರ್ ಹೊಸ ಪ್ರಯತ್ನಕ್ಕೆ ಪ್ರತಿಭಾನ್ವಿತ ತಾರಾಬಳಗ ಸಾಥ್ ಕೊಟ್ಟಿದೆ. ಧರ್ಮ ಕೀರ್ತಿರಾಜ್, ತಿಲಕ್ […]
Browse Tag
#tenant #kannadamovie #sandalwood #cinibuzz
1 Article