RRR ಸಿನಿಮಾ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್ , ಇತ್ತೀಚೆಗೆ ವಿ ಮೆಗಾ ಪಿಕ್ಚರ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ತಮ್ಮ ಮೊದಲ ಸಿನಿಮಾ ಆಗಿ ಸಾರ್ವಕರ್ ಜೀವನ ಕತೆಯನ್ನು ತೆರೆಗೆ ತರಲು ಸಜ್ಜಾಗಿದ್ದಾರೆ. ದಿ ಇಂಡಿಯಾ ಹೌಸ್ ಹೆಸರಿನಡಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ತೆಲುಗಿನ ನಿಖಿಲ್ ಸಿದ್ಧಾರ್ಥ್ ನಾಯಕನಾಗಿ ನಟಿಸಲಿದ್ದಾರೆ. ಇಂದು ಹಂಪಿಯ ವಿರೂಪಾಕ್ಷ ಸನ್ನಿಧಿಯಲ್ಲಿ ದಿ ಇಂಡಿಯಾ ಹೌಸ್ ಸಿನಿಮಾದ ಮುಹೂರ್ತ ನೆರವೇರಿದೆ. ಈ ವೇಳೆ […]
Browse Tag
#theindiahouse #newmovie #muhurtha #cinibuzz
1 Article