Tag: #theringsofpower #movie #cinibuzz #kannada
-
ದಿ ರಿಂಗ್ಸ್ ಆಫ್ ಪವರ್ ಸೀಸನ್-2 ಟೀಸರ್ ಬಿಡುಗಡೆ.
ಅತ್ಯಂತ ಜನಪ್ರಿಯ ಸಿರೀಸ್ ದಿ ಲಾರ್ಡ್ ಆಫ್ ದಿ ರಿಂಗ್ಸ್: ದಿ ರಿಂಗ್ಸ್ ಆಫ್ ಪವರ್‌ನ ಎರಡನೇ ಸೀಸನ್ ಟೀಸರ್ ಇಂದು ಪ್ರೈಮ್ ವೀಡಿಯೋ ಬಿಡುಗಡೆಯಾಗಿದೆ. ಮೊದಲ ಸೀಸನ್ ಜಾಗತಿಕವಾಗಿ ಅದ್ಭುತ ಯಶಸ್ಸು ಕಂಡಿದೆ ಮತ್ತು ಪ್ರೈಮ್ ವೀಡಿಯೋದ ಅತ್ಯುನ್ನತ ಒರಿಜಿನಲ್ ಸಿರೀಸ್‌ಗಳಲ್ಲಿ ಒಂದಾಗಿದೆ. ಜಗತ್ತಿನಾದ್ಯಂತ 100 ಮಿಲಿಯನ್‌ಗೂ ಹೆಚ್ಚು ಜನರು ಇದನ್ನು ವೀಕ್ಷಿಸಿದ್ದಾರೆ ಮತ್ತು ಈವರೆಗೆ ಯಾವುದೇ ಇತರ ಕಂಟೆಂಟ್ ಅನ್ನು ಬಿಡುಗಡೆ ಮಾಡಿದಾಗ ಆಗಿದ್ದಕ್ಕಿಂತ ಹೆಚ್ಚು ಪ್ರೈಮ್ ಸೈನ್ ಅಪ್‌ಗಳನ್ನು ಇದು ಕಂಡಿದೆ. 2024…