ಡಾಲಿ ಧನಂಜಯ ಅಭಿನಯದ ‘ಕೋಟಿ’ ಸಿನಿಮಾದ ಟ್ರೇಲರ್ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಈಗ ಬಿಡುಗಡೆಯಾಗಿದೆ. ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ. ಧನಂಜಯ ಅವರ ಸಾಮಾನ್ಯ ವ್ಯಕ್ತಿಯ ಗೆಟಪ್, ರಮೇಶ್ ಇಂದಿರಾ ಅವರ ನಟೋರಿಯಸ್ ವಿಲನ್ […]
Browse Tag
#trailer #cinibuzz
1 Article