ಜುಲೈ 27, ಹೆಬ್ಬುಲಿ”, ರಾಷ್ಟ್ರಪ್ರಶಸ್ತಿ ವಿಜೇತ “ಒಂದಲ್ಲಾ ಎರಡಲ್ಲಾ” ಹಾಗೂ “ರಾಬರ್ಟ್” ಚಿತ್ರಗಳ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಪೃಕೃತಿ ಪ್ರೊಡಕ್ಷನ್ಸ್ ಮೂಲಕ ಶರಣಪ್ಪ ಗೌರಮ್ಮ ಅವರು “ದ ಕಫ್ತಾನ್” ಆಲ್ಬಂ ಸಾಂಗ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಕಿಕ್ ಬಾಕ್ಸಿಂಗ್ ನಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಶರಣಪ್ಪ ಗೌರಮ್ಮ “ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಮೂಲಕ ನಿರ್ಮಾಪಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. “ನನಗೆ ಉಮಾಪತಿ ಶ್ರೀನಿವಾಸ್, ಅವರ ಮೇಲೆ ಅಪಾರ […]
Browse Tag
#umapathisrinivas #song #sandalwood #cinibuzz
1 Article