Tag: #uttarakaanda #dananjay #newmovie #sandalwood

  • ಚಿತ್ರೀಕರಣ ಆರಂಭಿಸಿದ ಬಹು ಬೇಡಿಕೆಯ ಮತ್ತು ಬಹುನಿರೀಕ್ಷಿತ ಚಿತ್ರ “ಉತ್ತರಕಾಂಡ”

    ಚಿತ್ರೀಕರಣ ಆರಂಭಿಸಿದ ಬಹು ಬೇಡಿಕೆಯ ಮತ್ತು ಬಹುನಿರೀಕ್ಷಿತ ಚಿತ್ರ “ಉತ್ತರಕಾಂಡ”

    ಬಹು ಬೇಡಿಕೆಯ ಮತ್ತು ಬಹುನಿರೀಕ್ಷಿತ ಕನ್ನಡ ಚಿತ್ರ “ಉತ್ತರಕಾಂಡ” ಚಿತ್ರೀಕರಣವನ್ನು ಇಂದು ಆರಂಭಿಸಿದೆ. 15 ದಿನಗಳ ಪ್ರಥಮ schedule ವಿಜಯಪುರದಲ್ಲಿ ಚಿತ್ರೀಕರಣಗೊಳ್ಳಲಿದೆ. “ಉತ್ತರಕಾಂಡ”ದ ಮುಹೂರ್ತ 2022ರಲ್ಲಿ‌ ಆಗಿದ್ದು, ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ,‌ ಹಾಗೂ ಚಿತ್ರವು ಉತ್ತರಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲಾನಿಂಗ್ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೇ,‌ ಇದೀಗ ಸರ್ವ ಸಿದ್ಧತೆಗಳೊಂದಿಗೆ ಇಂದು ಚಿತ್ರೀಕರಣ ಆರಂಭಗೊಂಡಿದ್ದು, ಚಿತ್ರ ತಂಡದವರು ಉತ್ಸುಕರಾಗಿದ್ದಾರೆ.…