ಹಾಲಿವುಡ್ ಸಿನಿಮಾಗಳನ್ನು ನೋಡುವವರಿಗೆ ವೆನಮ್ ಫ್ರಾಂಚೈಸ್ ಬಗ್ಗೆ ಗೊತ್ತೇ ಇರುತ್ತದೆ. ಈ ಚಿತ್ರದ ಎರಡು ಭಾಗಗಳು ಈಗಾಗಲೇ ಸೂಪರ್ ಹಿಟ್ ಕಂಡಿವೆ. ಇದೀಗ ವೆನಮ್: ದಿ ಲಾಸ್ಟ್ ಡ್ಯಾನ್ಸ್ ಸಿನಿಮಾದ ಕೊನೆಯ ಫ್ರಾಂಚೈಸ್ ಇಂದು ತೆರೆಗೆ ಬಂದಿದೆ. ಈ ಹಿಂದಿನ ಎರಡು ಚಿತ್ರಗಳ ಯಶಸ್ಸಿನ ನಂತರ, ಎಡ್ಡಿ ಬ್ರಾಕ್ ಮತ್ತು ವೆನಮ್ ಕಥೆಯು ಅಂತಿಮವಾಗಿ ಹೇಗೆ ಕೊನೆಗೊಳ್ಳುತ್ತದೆ ಎಂಬುದನ್ನು ನೋಡಲು ಪ್ರೇಕ್ಷಕರು ಉತ್ಸುಕರಾಗಿದ್ದರು. ಅದಕ್ಕೀಗ ಉತ್ತರ ಸಿಕ್ಕಿದೆ. ವೆನಮ್: ದಿ ಲಾಸ್ಟ್ ಡ್ಯಾನ್ಸ್ ಸಿನಿಮಾದ ಪ್ರೀಮಿಯರ್ನ ಭರಪೂರ […]
Browse Tag
#venam #movie #newmovie #cinibuzz
1 Article