ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ವೆಟ್ಟೈಯಾನ್ ಬಿಡುಗಡೆ ಸಜ್ಜಾಗಿದೆ. ಅಕ್ಟೋಬರ್ 10ಕ್ಕೆ ಪಂಚ ಭಾಷೆಯಲ್ಲಿ ಚಿತ್ರ ತೆರೆಗೆ ಬರಲಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ವೆಟ್ಟೈಯಾನ್ ಬಳಗ ಮೊದಲ ಹಾಡನ್ನು ರಿಲೀಸ್ ಮಾಡಿದೆ. ‘ವೆಟ್ಟೈಯಾನ್’ ಸಿನಿಮಾದ ಮನಸಿಲಾಯೋ ಎಂಬ ಗೀತೆ ಅನಾವರಣಗೊಂಡಿದೆ. ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಹಾಡು ರಿಲೀಸ್ ಆಗಿದೆ. ಕಲರ್ ಫುಲ್ ಸೆಟ್ ನಲ್ಲಿ ತಲೈವ ಜೊತೆ ಮಂಜು ವಾರಿಯರ್ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ರಾಕ್ ಸ್ಟಾರ್ ಅನಿರುದ್ಧ ರವಿಚಂದರ್ […]
ಸೂಪರ್ ಸ್ಟಾರ್ ರಜನಿಕಾಂತ್ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯನ್’. ಜೈ ಭೀಮ್ ಖ್ಯಾತಿಯ ಟಿ.ಜೆ.ಜ್ಞಾನವೇಲ್ ನಿರ್ದೇಶನದಲ್ಲಿರುವ ತಯಾರಾಗುತ್ತಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಅಕ್ಟೋಬರ್ 10ಕ್ಕೆ ಬೆಳ್ಳಿಪರದೆಗೆ ವೆಟ್ಟೈಯನ್ ಸಿನಿಮಾ ಲಗ್ಗೆ ಇಡುತ್ತಿದೆ. ವೆಟ್ಟೈಯನ್ ಬಹಳಷ್ಟು ನಿರೀಕ್ಷೆ ಹುಟ್ಟಿಸಲು ನಾನಾ ಕಾರಣಗಳಿವೆ. ಇದು ರಜನಿ 170ನೇ ಚಿತ್ರ. ಇದರಲ್ಲಿ ತಲೈವರ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ವೆಟ್ಟೈಯನ್’ ಸಿನಿಮಾದಲ್ಲಿ ಬಹುತಾರಾಗಣವಿದೆ. ಬಹಳ ದಿನಗಳ ನಂತರ ರಜನಿಕಾಂತ್ ಅವರ ಜೊತೆಗೆ ಅಮಿತಾಭ್ ಬಚ್ಚನ್ ನಟಿಸುತ್ತಿದ್ದಾರೆ. ಫಹಾದ್ ಫಾಸಿಲ್, ರಾಣಾ […]