ರ್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ಚಿತ್ರ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’. ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿರುವ ಈ ಸಿನಿಮಾ ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೈಲರ್ ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಯುವ ಆವೇಗದಿಂದ ತೊನೆದಾಡುತ್ತಿರುವಂತೆ ಭಾಸವಾಗುವ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ. ಅದರೊಳಗೆ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳು ಹರೆಯದ ತೊರೆಯೊಂದಿಗೆ ದುಮ್ಮಿಕ್ಕಿ ಹರಿದಿವೆ. ಈ ಟ್ರೈಲರ್ ಅನ್ನು ಸೈಡ್ ಎ ಅಂತ […]
Browse Tag
#vidyarthividyarthiniyare #trailer #chandanshetty #sandalwood #cinibuzz
1 Article