ಆನಂದ್ ಮುಗದ್ ನಿರ್ಮಾಣದ, ಪ್ರಶಸ್ತಿ ವಿಜೇತ “ಆಯನ” ಚಿತ್ರದ ಖ್ಯಾತಿಯ ಗಂಗಾಧರ್ ಸಾಲಿಮಠ ನಿರ್ದೇಶನದ ಹಾಗೂ “ಚಿನ್ನಾರಿ ಮುತ್ತ” ವಿಜಯ ರಾಘವೇಂದ್ರ ಪ್ರಮುಖಪಾತ್ರದಲ್ಲಿ ನಟಿಸಿರುವ “ಗ್ರೇ ಗೇಮ್ಸ್” ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಎಸ್ ಎ ಚಿನ್ನೇಗೌಡ, ಅಶ್ವಿನಿ ಪುನೀತ್ ರಾಜಕುಮಾರ್, ಶ್ರೀಮುರಳಿ, ವೀಣಾ ಮುಂತಾದ ಗಣ್ಯರು ಸೇರಿ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಚಿತ್ರದ ಮೂಲಕ ವಿಜಯ ರಾಘವೇಂದ್ರ ಹಾಗೂ ಶ್ರೀಮುರಳಿ ಅವರ ಸೋದರ ಅಳಿಯ(ಅಕ್ಕನ […]
Browse Tag
#vijayragavendra #greygames #srimurali #bhavanarao
1 Article