ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ನಟನೆಯ ‘ಏಸ್’ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಟೀಸರ್ ಬಿಡುಗಡೆಯಾಗಿದೆ. . ಜೂಜು, ಬಂದೂಕು, ಸ್ಫೋಟ, ದರೋಡೆ ಮತ್ತು ಬೈಕ್ ಚೇಸಿಂಗ್ ಅಂಶಗಳನ್ನು ಒಳಗೊಂಡಿರುವ ಅನಿಮೇಟೆಡ್ ಸ್ವರೂಪದಲ್ಲಿ ಟೀಸರ್ ಅನಾವರಣಗೊಳ್ಳಿಸಲಾಗಿದೆ. ವಿಜಯ್ ಸೇತುಪತಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ಜೋಡಿಯಾಗಿ ಕನ್ನಡತಿ ರುಕ್ಮಿಣಿ ವಸಂತ್ ಸಾಥ್ ಕೊಟ್ಟಿದ್ದಾರೆ. ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ […]
Browse Tag
#vijaysethupathi #newmovie #fiirstlook #cinibuzz
1 Article