ಕನ್ನಡ ಚಿತ್ರರಂಗದಲ್ಲೀಗ ಉತ್ತಮ ಕಂಟೆಂಟ್ ಚಿತ್ರಗಳು ಯಶಸ್ವಿಯಾಗುತ್ತಿದೆ. ಅಂತಹ ಉತ್ತಮ ಕಂಟೆಂಟ್ ನೊಂದಿಗೆ ಬರುತ್ತಿರುವ “ವಿಕಾಸ ಪರ್ವ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ತೆರೆ ಕಾಣಲಿದೆ. “ವಿಕಾಸ ಪರ್ವ” ಸಾಮಾಜಿಕ ಕಳಕಳಿಯುಳ್ಳ ಚಿತ್ರ. ಉತ್ತಮ ಸಂದೇಶವುಳ್ಳ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ರೋಹಿತ್ ನಾಗೇಶ್ ಅಭಿನಯಿಸಿದ್ದಾರೆ. ಸ್ವಾತಿ, ನಿಶಿತಾ ಗೌಡ, ಅಶ್ವಿನ್ ಹಾಸನ್, ಬಾಲ ರಾಜವಾಡಿ, ಕುರಿ ರಂಗ, ಸಮೀರ್ […]
Browse Tag
#vikasaparva #newmovie #kannada #sandalwood #cinibuzz
1 Article