ಜ್ಞಾನವೇಲ್ ರಾಜ್ ನಿರ್ಮಾಣದ, ಪ.ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್ ಅಭಿನಯದ ‘ತಂಗಲಾನ್’ ಚಿತ್ರವು ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಚಿತ್ರ ಮಾಡಿದ್ದಾರೆ “ಕಬಾಲಿ” ಖ್ಯಾತಿಯ ನಿರ್ದೇಶಕ ಪ. ರಂಜಿತ್. ಈ ಚಿತ್ರದಲ್ಲಿ ವಿಕ್ರಮ್, ಮಾಳವಿಕಾ ಮೋಹನನ್, ಪಾರ್ವತಿ, ಬ್ರಿಟಿಷ್ ನಟ ಡೇನಿಯಲ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರದ ಕುರಿತು ಮಾತನಾಡಲು ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ವಿಕ್ರಮ್, […]
Browse Tag
#vikram #kangalan #newmovie #cinibuzz
1 Article