ಪ್ರೇಕ್ಷಕರ ಪ್ರೀತಿ ಪಡೆದ ಒಂದು ಸರಳ ಪ್ರೇಮಕಥೆ ಸಿನಿಮಾ ಇಂದು ಸ್ಟಾರ್ ಸುವರ್ಣ ವಾಹಿನಿಯಲ್ಲಿ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ. ಫೆಬ್ರವರಿ 8ರಂದು ರಾಜ್ಯಾದಂತ್ಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಎಲ್ಲ ವರ್ಗದ ಚಿತ್ರಪ್ರೇಮಿಗಳಿಗೆ ಇಷ್ಟವಾಗಿತ್ತು. ವಿನಯ್ ರಾಜ್ಕುಮಾರ್ ಮತ್ತು ನಿರ್ದೇಶಕ ಸಿಂಪಲ್ ಸುನಿ ಕಾಂಬಿನೇಷನ್ನ ಮೋಡಿ ಮಾಡಿತ್ತು. ಪ್ರೇಕ್ಷಕರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಮೆಚ್ಚಿದ್ದ ಒಂದು ಸರಳ ಪ್ರೇಮಕಥೆ ಬಾಕ್ಸಾಫೀಸ್ ನಲ್ಲಿಯೂ ಉತ್ತಮ ಗಳಿಕೆ ಕಂಡಿತ್ತು. ಸುನಿ ಅವರ ಪಂಚಿಂಗ್ ಮಾತು, ಪ್ರೀತಿ, ಭಾವುಕತೆ, ಸುಮಧುರ ಗಾಯನ […]
Browse Tag
#vinayrajkumar #suni #starsuvarna #ondusaralapremakathe
1 Article