ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಲವ್, ರೊಮ್ಯಾನ್ಸ್ ಮತ್ತು ಕಾಮಿಡಿ ಶೈಲಿಯ ಸಿನಿಮಾಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ನಟ ದಿಗಂತ್, ಈ ಬಾರಿ ಲೀಗಲ್-ಥ್ರಿಲ್ಲರ್ ಶೈಲಿಯ ʼದ ಜಡ್ಜ್ಮೆಂಟ್ʼ ಸಿನಿಮಾದಲ್ಲಿ ಹೊಸಥರದ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ʼದ ಜಡ್ಜ್ಮೆಂಟ್ʼ ಸಿನಿಮಾ ಪೋಸ್ಟರ್, ಫಸ್ಟ್ಲುಕ್ ಮತ್ತು ಟೀಸರ್ಗಳಲ್ಲಿ ನಟ ದಿಗಂತ್ ಪಾತ್ರ ಗಮನ ಸೆಳೆಯುತ್ತಿದ್ದು, ತಮ್ಮ ಹೊಸ ಸಿನಿಮಾ ಮತ್ತು ಹೊಸ ಪಾತ್ರದ ಬಗ್ಗೆ ದಿಗಂತ್ ಒಂದಷ್ಟು ಮಾತನಾಡಿದ್ದಾರೆ. ೧) ʼದ ಜಡ್ಜ್ಮೆಂಟ್ʼ ಸಿನಿಮಾದಲ್ಲಿ ನಿಮ್ಮ […]
G9 communication media & entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. MMB legacy ಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ, ಇದು ರವಿಚಂದ್ರನ್ ಅವರಿಗಾಗಿಯೇ ಮಾಡಿರುವ ಕಥೆ. ಲೀಗಲ್ ಥ್ರಿಲ್ಲರ್ ಜಾನರ್ ನ ಚಿತ್ರ. “ಯದ್ದಕಾಂಡ” […]
G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ, ಅದ್ದೂರಿ ತಾರಾಬಳಗ ಹೊಂದಿರುವ “ದ ಜಡ್ಜ್ ಮೆಂಟ್” ಚಿತ್ರದ ವಿತರಣೆ ಹಕ್ಕನ್ನು ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ. ಚಿತ್ರದ ಟೀಸರ್ ಸಹ ಬಿಡುಗಡೆಯಾಗಿದ್ದು ಕುತೂಹಲ ಮೂಡಿಸಿದೆ. ಚಿತ್ರವನ್ನು ನೋಡುವ ಕಾತುರವನ್ನು ಹೆಚ್ಚಿಸಿದೆ. ಇತ್ತೀಚಿಗೆ ಡಾ|ರಾಜಕುಮಾರ್ ಅವರ ಹುಟ್ಟುಹಬ್ಬದ ದಿನದಂದು ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯ ಮಾಡಿ ಕುಂಬಳಕಾಯಿ ಒಡೆಯಲಾಯಿತು. ಟೀಸರ್ ಸಹ ಬಿಡುಗಡೆಯಾಗಿದ್ದು, ಪ್ರಶಂಸೆಯ ಮಾತುಗಳು […]