ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ ಹಾಗೂ ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ “ಯಲಾಕುನ್ನಿ” ಚಿತ್ರ ಈ ವಾರ ಅಕ್ಟೋಬರ್ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೋಮಲ್ ಕುಮಾರ್ ಅವರು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ […]
Browse Tag
yalakunni_komalkumar_cinibuzz_kannada
1 Article