ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ. ಅದರಂತೆ ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡೋದಿಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ. ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಫೋಕಸ್ ಸ್ಟುಡಿಯೋ ರಾಮಾಯಣ ಸಿನಿಮಾವನ್ನು ನಿರ್ಮಿಸುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಮಿತ್ ಮಲ್ಹೋತ್ರಾ, ರಾಮಾಯಣ ಕಥೆಗೆ ನ್ಯಾಯ ಸಲ್ಲಿಸಲು ನಾನು ಸಿದ್ಧನಾಗಿದ್ದೇನೆ. ನಮ್ಮ ಸಂಸ್ಕ್ರತಿಯನ್ನು ಜಗತ್ತಿಗೆ […]
Browse Tag
#yash #ramayana
1 Article