ಲೈಟ್ ಬಾಯ್ ಕೈಯಲ್ಲಿ ಕ್ಲ್ಯಾಪ್ ಮಾಡಿಸಿದ ಯಶ್. ತಮ್ಮ ಹಲವು ಚಿತ್ರಗಳಿಗೆ ಕೆಲಸ ಮಾಡಿರೋ ಲೈಟ್ ಆಫೀಸರ್ ಕೈಯಲ್ಲಿ ಯಶ್ ಇಂದು ತಮ್ಮ ಪ್ಯಾನ್ ವರ್ಲ್ಡ್ ಚಿತ್ರ ಟಾಕ್ಸಿಕ್ ಚಿತ್ರದ ಮುಹೂರ್ತಕ್ಕೆ ಕ್ಲ್ಯಾಪ್ ಮಾಡಿಸಿ, ತಂತ್ರಜ್ಞನ ಹಾಗೂ ಕಾರ್ಮಿಕರ ಮೇಲೆ ತಮಗಿರೋ ಗೌರವ ಮತ್ತು ಕಾಳಜಿಯನ್ನ ತೋರಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಹಬ್ಬ ಅದ್ದೂರಿಯಾಗಿ ಸೆಟ್ಟೇರಿದ ಯಶ್ ಅಭಿನಯದ ಟಾಕ್ಸಿಕ್ಸ್ ಇಂದು ಬೆಳಗಿನ ಜಾವ ಬ್ರಾಹ್ಮೀ ಮುಹೂರ್ತದಲ್ಲಿ ಟಾಕ್ಸಿಕ್ ಗೆ ಮುಹೂರ್ತ ಎಚ್ ಎಮ್ ಟಿ […]
Browse Tag
#yash #toxic #sandalwood #cinibuzz
1 Article