ಕನ್ನಡ ಚಿತ್ರರಂಗದಲ್ಲಿ ಶಂಕರ್ ನಾಗ್ ಅವರ “ಇದು ಸಾಧ್ಯ”, ಎಸ್ ನಾರಾಯಣ್ ಅವರ ” ದಕ್ಷ” ಸೇರಿದಂತೆ ಕೆಲವು ಚಿತ್ರಗಳ ಚಿತ್ರೀಕರಣ ಕೆಲವೇ ಗಂಟೆಗಳಲ್ಲಿ ಮುಗಿದಿದ್ದು ಎಲ್ಲರಿಗೂ ತಿಳಿದ ಸಂಗತಿ. ಪ್ರಸ್ತುತ “ಯಂಗ್ ಮ್ಯಾನ್” ಚಿತ್ರದ ಚಿತ್ರೀಕರಣವನ್ನು ಸಿಂಗಲ್ ಟೇಕ್ ನಲ್ಲೇ ಉತ್ಸಾಹಿ ತಂಡ ಮಾಡಿ ಮುಗಿಸಿದೆ . ಚಿತ್ರ ಜೂನ್ 7 ರಂದು ಬಿಡುಗಡೆಯಾಗಲಿದೆ. ಮುತ್ತುರಾಜ್ ಈ ಚಿತ್ರವನ್ನು ನಿರ್ದೇಶಿಸಿದ್ದು, ವಿಜಯಲಕ್ಷ್ಮಿ ರಾಮೇಗೌಡ ನಿರ್ಮಾಣ ಮಾಡಿದ್ದಾರೆ. ಕ್ರಿಯೇಟಿವ್ ಹೆಡ್ ಆಗಿ ಮುರಳಿ ಎಸ್ ವೈ ಕಾರ್ಯ […]
Browse Tag
#youngman #kannadamovie #sandalwood #cinibuzz
1 Article