Tag: #yuva #hombalefilms #yuvarajkumar #sapthamigowda
-
ಯಶಸ್ಸಿನ ಸಂಭ್ರಮದಲ್ಲಿ “ಯುವ” .
ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಹ ಕೆ.ಜಿ.ಎಫ್, ಕಾಂತಾರ, ರಾಜಕುಮಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಲಾಂಛದಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ” ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ರಾಜ್ಯದ ಜನತೆ “ಯುವ” ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ.…