ಮಯೂರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸಿರುವ `ವೀಕ್ ಎಂಡ್` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಶೃಂಗೇರಿ ಸುರೇಶ್ ನಿರ್ದೇಶನದ ಈ ಚಿತ್ರಕ್ಕೆ ಶಶಿಧರ್ ಅವರ ಛಾಯಾಗ್ರಹಣವಿದೆ. ಮನೋಜ್ ಸಂಗೀತ ನಿರ್ದೇಶನ, ರುದ್ರೇಶ್ ಸಂಕಲನ, ಬಾಬು ಖಾನ್ ಕಲಾ ನಿರ್ದೇಶನ, ಮಂಜುನಾಥ್ ಜಂಬೆ ಸಹ ನಿರ್ದೇಶನ ಹಾಗೂ ರಾಮು, ಯೋಗಾನಂದ್ ನಿರ್ಮಾಣ ನಿರ್ವಹಣೆಯಿದೆ.

 

ಮಿಲಿಂದ್ ಅವರು ನಾಯಕನಾಗಿ ಅಭಿನಯಿಸಿದ್ದು, ಸಂಜನಾ ಬುರ್ಲಿ ನಾಯಕಿಯಾಗಿ ಜತೆಯಾಗಿದ್ದಾರೆ. ಇನ್ನು ಇವರಿಗೆ ಹಿರಿಯ ನಟ ಅನಂತನಾಗ್, ಗೋಪಿನಾಥ್ ಭಟ್, ಮಂಜುನಾಥ್, ನಾಗಭೂಷಣ್, ನೀನಾಸಂ ರಘು, ನವನೀತ, ನಟನ ಪ್ರಶಾಂತ್, ನೀತು ಬಾಲಾ, ವೀಣಾ ಜಯಶಂಕರ್, ಬ್ಯಾಂಕ್ ಸತೀಶ್, ಶಿವಕುಮಾರ್, ಸಂಜಯ್ ನಾಗೇಶ್, ಮಂಜುನಾಥ್ ಶಾಸ್ತ್ರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Arun Kumar

ವೀಕೆಂಡ್ ಸಿನಿಮಾ ನಾಳೆ ರಿಲೀಸ್!

Previous article

ಎಲೆಕ್ಷನ್ ನಂತರ ಪ್ರಜಾಸೇವಕನ ಫಸ್ಟ್ ರಿಯಾಕ್ಷನ್!

Next article

You may also like

Comments

Leave a reply

Your email address will not be published. Required fields are marked *